Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ – ಯಡಿಯೂರಪ್ಪಗೆ ಬಿಗ್ ಶಾಕ್

ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ  – ಯಡಿಯೂರಪ್ಪಗೆ ಬಿಗ್ ಶಾಕ್
ತುಮಕೂರು , ಸೋಮವಾರ, 16 ಡಿಸೆಂಬರ್ 2019 (14:13 IST)
ಉಪ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿರೋ ಸಿಎಂಗೆ ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡೋದಾಗಿ ಹೇಳೋ ಮೂಲಕ ಶಾಕ್ ನೀಡಿದ್ದಾರೆ.

ಪಕ್ಷವು ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೊಬ್ಬರಿಗೆ ಅವಕಾಶ ನೀಡಲು ನೆರವಾಗುವೆ. ಹೀಗಂತ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
webdunia

ತುಮಕುರಿನ ಸಿದ್ಧಗಂಗಾ ಮಠದಲ್ಲಿ ಮಾತನಾಡಿದ ಅವರು, ಪಕ್ಷ ಹೇಳಿದರೆ ಖಂಡಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ ಅಂತ ಹೇಳಿದ್ದಾರೆ.

ಇನ್ನು ಡಿಸಿಎಂ ಹೆಚ್ಚುವರಿ ಹುದ್ದೆಗಳ ಸೃಷ್ಟಿ ಮಾಡೋದು ಸಿಎಂಗೆ ಬಿಟ್ಟ ವಿಚಾರ ಅಂತಾನೂ ಹೇಳಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನಲೆ; ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ಟ್ವೀಟ್