ಬಿಹಾರ ರಾಜಕೀಯ HDD ಟ್ವೀಟ್ ಸಂದೇಶ

Webdunia
ಬುಧವಾರ, 10 ಆಗಸ್ಟ್ 2022 (19:48 IST)
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯವು ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ಯೋಚಿಸುವಂತೆ ಮಾಡುತ್ತಿದೆ. ಈ ಜನತಾ ಪರಿವಾರವೇ ದೇಶಕ್ಕೆ ಮೂರು ಪ್ರಧಾನಮಂತ್ರಿಗಳನ್ನು ನೀಡಿದೆ ಎಂದು ದೇವೇಗೌಡರು ಹೇಳಿದ್ದಾರೆ. ವಾಸ್ತವದಲ್ಲಿ ಯುವ ಪೀಳಿಗೆಯು ಒಂದು ನಿರ್ಧಾರಕ್ಕೆ ಬಂದರೆ ಈ ದೇಶಕ್ಕೆ ಉತ್ತಮ ಪರ್ಯಾಯವನ್ನು ನೀಡುವುದಕ್ಕೆ ಸಾಧ್ಯವಾಗುತ್ತದೆ. ಜನತಾ ಪರಿವಾರವು ಬಿಜೆಪಿಗೆ ಪರ್ಯಾಯವಾಗಿ ಬೆಳೆಯಬಹುದಾದ ಶಕ್ತಿಯನ್ನು ಹೊಂದಿದೆ ಎಂದು ದೇವೇಗೌಡರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments