Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಿಮ್‌ ಕಾರ್ಡ್‌ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ

ಸಿಮ್‌ ಕಾರ್ಡ್‌ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ
bangalore , ಬುಧವಾರ, 20 ಡಿಸೆಂಬರ್ 2023 (17:22 IST)
ಮೊಬೈಲ್‌ ಫೋನ್‌ ಸಿಮ್‌ ಕಾರ್ಡ್‌ ಖರೀದಿಗೆ ಬಯೋಮೆಟ್ರಿಕ್‌ ಕಡ್ಡಾಯಗೊಳಿಸುವ ದೂರಸಂಪರ್ಕ ಮಸೂದೆ-2023 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಟೆಲಿಫೋನ್‌ ಕದ್ದಾಲಿಕೆಗೆ 3 ವರ್ಷ ಜೈಲು ಹಾಗೂ 2 ಕೋಟಿ ರೂ. ದಂಡ ವಿಧಿಸುವುದು, ತುರ್ತು ಸಂದರ್ಭದಲ್ಲಿ ಟೆಲಿಕಾಂ ಕಂಪನಿಯ ಮೊಬೈಲ್‌ ನೆಟ್‌ವರ್ಕ್‌ ಅನ್ನು ಜಪ್ತಿ ಮಾಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡುವ ಅಂಶವೂ ಈ ವಿಧೇಯಕದಲ್ಲಿ ಮಂಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸಕೋಟೆಯ ವೈದ್ಯನಿಂದ 4 ವರ್ಷದಲ್ಲಿ 100 ಭ್ರೂಣ ಹತ್ಯೆ..!