Publish Date: Thu, 19 Dec 2019 (17:51 IST)
Updated Date: Thu, 19 Dec 2019 (17:53 IST)
ದೇಶದಲ್ಲಿ ಅಶ್ಲೀಲ ವೆಬ್ ಸೈಟ್ ಗಳ ಹಾವಳಿ ವಿಪರೀತವಾಗಿದೆ. ಕೂಡಲೇ ಅಶ್ಲೀಲ ವೆಬ್ ಸೈಟ್ ಗಳನ್ನು ಹೀಗೆ ಮಾಡಬೇಕು ಅಂತ ಬಿಷಪ್ ಒಬ್ಬರು ಪ್ರಧಾನಿಗೆ ಮನವಿ ಮಾಡಿದ್ದಾರೆ.
ಅಶ್ಲೀಲ ವೆಬ್ ಸೈಟ್ ಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು. ಹೀಗಂತ ಒತ್ತಾಯವನ್ನು ಬೆಳ್ತಂಗಡಿ ಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗೋದಕ್ಕೆ ಅಶ್ಲೀಲ ವೆಬ್ ಸೈಟ್ ಗಳು ಬ್ಯಾನ್ ಆಗೋದು ಮುಖ್ಯವಾಗಿದೆ. ಅಶ್ಲೀಲ ವೆಬ್ ಸೈಟ್ ಗಳನ್ನು ಬಂದ್ ಮಾಡುವಂತೆ ಆಗ್ರಹ ಮಾಡಿದ್ದಾರೆ.