Webdunia - Bharat's app for daily news and videos

Install App

ಅನೈತಿಕ ರಾಜಕಾರಣಕ್ಕೆ ಬಿಜೆಪಿ, ಜೆಡಿಎಸ್ ನೇರ ಹೊಣೆ: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 6 ಜೂನ್ 2016 (10:56 IST)
ಅನೈತಿಕ ರಾಜಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ನೇರ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.
 
ಇಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಮುಂದಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕ ಎಸ್‌.ಟಿ.ಸೋಮಶೇಖರ್ ನೇತೃತ್ವದಲ್ಲಿ 14 ಪಕ್ಷೇತರ ಶಾಸಕರು ರೆಸಾರ್ಟ್ ರಾಜಕಾರಣಕ್ಕೆ ತೆರಳಿರುವ ಕುರಿತು ನನಗೆ ಮಾಹಿತಿ ಇಲ್ಲ. ಚುನಾವಣೆ ಕುರಿತು ನಾವು ಯಾರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಹೇಳಿದರು.
 
ಸೋಮಶೇಖರ ಅವರ ನೇತೃತ್ವದಲ್ಲಿ ಪಕ್ಷೇತರ ಶಾಸಕರು ರೆಸಾರ್ಟ್‌ಗೆ ತೆರಳಬಾರದಾ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಶಾಸಕರು ತಮ್ಮ ಪಕ್ಷಕ್ಕೆ ನಿಷ್ಠಿಯಿಂದಿದ್ದಾರೆ. ಅವರು ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ. ನಾವು ಸಹ ಯಾರಿಗೂ ಆಮಿಷ ಒಡ್ಡುವುದಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments