ಗಾಳಿಪಟ HDK ಎಂದ ಬಿಜೆಪಿ

Webdunia
ಸೋಮವಾರ, 4 ಏಪ್ರಿಲ್ 2022 (17:42 IST)
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್‌ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ. ಡಿ ವಿ ಗುಂಡಪ್ಪನವರ ಮಂಕುತಿಮ್ಮನ ಕಗ್ಗದ ಸಾಲುಗಳನ್ನು ಉಲ್ಲೇಖಿಸಿ, ಬಾನೊಳಿರುವುದೆ ಪಕ್ಷಿ, ಪಾರ್ವ ದಾರಿಯ ನಕ್ಷೆ?, ಮೀನು ನೀರೊಳು ನುಸುಳೆ ಪಥನಿಯಮವಿಹುದೆ?, ಏನೊ ಜೀವನವನೆಳೆವುದೇನೊ ನೂಕುವುದದನು, ನೀನೊಂದು ಗಾಳಿಪಟ - ಮಂಕುತಿಮ್ಮ ಎಂಬುದಾಗಿ ಮಂಕು ತಿಮ್ಮನ ಕಗ್ಗವನ್ನು ಉಲ್ಲೇಖಿಸಿ, ಎಚ್‌ಡಿಕೆ‌ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ ಎಂಬುದಾಗಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಕರ್ನಾಟಕ ಬಿಜೆಪಿಯು ಕುಮಾರಸ್ವಾಮಿಯವರೇ ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ. ನಿಮ್ಮಂತವರ ಯೂಟರ್ನ್ ನೀತಿಗಾಗಿಯೇ ಕಗ್ಗದಲ್ಲಿ ಸಾಲೊಂದು ರಚಿತವಾಗಿದೆ ಎಂದು ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ಮೇಲಿನ ಚಪ್ಪಲಿ ಎಸೆತ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಬಹುಕೋಟಿ ವೈದ್ಯಕೀಯ ಹಗರಣ ಪ್ರಕರಣ: ದೆಹಲಿಯ ಮಾಜಿ ಉನ್ನತ ಆರೋಗ್ಯಾಧಿಕಾರಿ ಅರೆಸ್ಟ್‌

ಮದುವೆ ಮೆರವಣಿಗೆ ನೋಡುತ್ತಿದ್ದ ಹಾಗೇ ಖುಷಿ ತಾಳಲಾರದೆ ಈ ವಿದ್ಯಾರ್ಥಿ ಏನ್ ಮಾಡಿದ ನೋಡಿ, ಕ್ಯೂಟ್ ವಿಡಿಯೋ

ಮೊಹರಂ ದಿನ 15 ಸಾವಿರ ಜನರನ್ನು ಕೊಲ್ಲುವ ಮಹಾ ಸ್ಕೆಚ್ ಹಾಕಿದ್ದ ವ್ಯಕ್ತಿ ಅರೆಸ್ಟ್‌

ಪೊಲೀಸರ ಕಣ್ಣು ತಪ್ಪಿಸಲು ಮಹಿಳೆಯೊಬ್ಬರು ಮಾದಕ ವಸ್ತುವನ್ನು ಅಡಗಿಸಿಟ್ಟಿದ್ದೆಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments