Select Your Language

Notifications

webdunia
webdunia
webdunia
webdunia

ಇಂದು ಬಿಜೆಪಿ ಕೋರ್ ಕಮಿಟಿ‌ ಸಭೆ ಮುಂದೂಡಿಕೆ

ಇಂದು ಬಿಜೆಪಿ ಕೋರ್ ಕಮಿಟಿ‌ ಸಭೆ ಮುಂದೂಡಿಕೆ
ಇಂದು ಬಿಜೆಪಿ ಕಚೇರಿಯಲ್ಲಿ ಗೆದ್ದ ಶಾಸಕರಿಗೆ ಅಭಿನಂದನಾ ಸಭೆ ನಡೆಯಿತು. ಶಾಸಕರ ಜೊತೆ ಮುಂದಿನ ಕಾರ್ಯರೂಪಗಳ ಬಗ್ಗೆ ಬಿಜೆಪಿ ಮುಖಂಡರು ಚರ್ಚೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ , ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಸಿಟಿ ರವಿ, ಸಂಘಟನಾ ಕಾರ್ಯದರ್ಶಿ ಜಿ.ವಿ ರಾಜೇಶ್‌ ಉಪಸ್ಥಿತರಿದ್ದರು.ಇನ್ನು ಸೋಲು ಗೆಲುವಿನ ಪರಾಮರ್ಶೆ ನಡೆಸಲು ಇಂದು ಸಂಜೆಗೆ ನಿಗದಿಯಾಗಿದ್ದ ಕೋರ್‌ ಕಮಿಟಿ ಸಭೆ ರದ್ದಾಗಿದ್ದು ಈ ಸಭೆಯನ್ನ ಮುಂದಿನ ವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಲೋಕ್ ಕುಮಾರ್ ಸೇರಿದಂತೆ ನಾಲ್ವರು IPS ಅಧಿಕಾರಿಗಳ ವರ್ಗಾವಣೆ