ಸಿಎಂ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:54 IST)
ಬಿಜೆಪಿ ವಿರುದ್ಧ ದಂಗೆ ಏಳುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಶಾಸಕ ಆಗ್ರಹಿಸಿದ್ದಾರೆ. 

ಸಿಎಂ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಬೇಕು. ಬಿ.ಎಸ್. ಯಡಿಯೂರಪ್ಪನವರ ಮನೆ ಮುಂದೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದ್ದನ್ನು  ಖಂಡಿಸುತ್ತೇನೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಶಿರಸಿಯಲ್ಲಿ ಶಾಸಕ ಕಾಗೇರಿ ಪತ್ರಿಕಾಗೋಷ್ಠಿ ನಡೆಸಿ, ಸಿಎಂ ಹೇಳಿಕೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.

ಇದು ಜೆಡಿಎಸ್ ಮತ್ತು ಕಾಂಗ್ರೆಸ್ ನ ಗೂಂಡಾಗಳ ಕೆಲಸವಾಗಿದೆ. ಅವರ ಒಳ ಜಗಳದಿಂದಲೇ ಸರ್ಕಾರ ಬೀಳುವ ಸ್ಥಿತಿ ತಲುಪಿದೆ ಎಂದರು. ಇದನ್ನರಿತ ಮುಖ್ಯಮಂತ್ರಿ ದಂಗೆಗೆ ಪ್ರಚೋದನೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಕೆಲಸ ನಿರ್ವಹಿಸುವುದನ್ನು ಬಿಟ್ಟು ಜಗಳವಾಡುತ್ತಿದೆ. ಇವರ ಆಂತರಿಕ ಕಚ್ಚಾಟದಿಂದ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments