‘ಬಿಜೆಪಿ ಇವಿಎಂ ಮಷಿನ್ ದುರ್ಬಳಕೆ ಮಾಡ್ತಿದ್ಯಾ?’

Webdunia
ಮಂಗಳವಾರ, 22 ಅಕ್ಟೋಬರ್ 2019 (18:56 IST)
ಬಿಜೆಪಿ ಇವಿಎಂ ಮಷಿನ್ ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹೀಗಂತ ಗಂಭೀರ ಆರೋಪ ಮತ್ತೊಮ್ಮೆ ಕೇಳಿಬಂದಿದೆ.

ಇವಿಎಂ ಮಷಿನ್ ದುರ್ಬಳಕೆ ನಡೆಯುತ್ತಿದೆ ಅಂತ ನನಗೂ ಇದೀಗ ಅನಿಸುತ್ತಿದ್ದು, ಬಿಜೆಪಿ ಇವಿಎಂ ಮಷಿನ್ ಅಷ್ಟೇ ಅಲ್ಲದೇ ಚುನಾವಣೆ ಆಯೋಗವನ್ನು ಕೂಡಾ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹೀಗಂತ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಇವಿಎಂ ಗಳ ದುರ್ಬಳಕೆಯನ್ನು ಕೇವಲ ಆಯ್ಕೆ ಮಾಡಲಾದ ಬೂತ್ ಗಳಲ್ಲಿ ಮಾತ್ರ ಮಾಡುತ್ತವೆ. ಪ್ರಪಂಚದಲ್ಲಿ ಅನೇಕ ರಾಷ್ಟ್ರ ಗಳು ಬ್ಯಾಲೆಟ್ ಪೇಪರ್ ಗಳ ಬಳಕೆ ಮಾಡುತ್ತಿದ್ದು, ಭಾರತದಲ್ಲಿ ಮಾತ್ರ ಬ್ಯಾಲೆಟ್ ಪೇಪರ್ ಗಳಿಂದ ಇವಿಎಂ ಮಷಿನ್ ಬಳಕೆ ಮಾಡಲಾಗುತ್ತಿದೆ ಎಂದರು.

ಮಹಾರಾಷ್ಟ್ರ, ಹರಿಯಾಣ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಗಳು ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿವೆ. ಚುನಾವಣಾ ಫಲಿತಾಂಶ ಬಂದ ಮೇಲೆ ನೋಡೋಣ. ಜನರು ಯಾವ ತೀರ್ಪು ಕೊಡುತ್ತಾರೆ ಅದನ್ನು ಒಪ್ಪಿಕೊಳ್ಳಲೇಬೇಕು ಅಂತ ಸಿದ್ದರಾಮಯ್ಯ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮುಂದಿನ ಸುದ್ದಿ
Show comments