ಮಂಗಳೂರು : ಗ್ರಾ.ಪಂ.ಲೋಕಸಭಾ ಉಪಚುನಾವಣೆ ಹಿನ್ನಲೆಯಲ್ಲಿ ನವೆಂಬರ್ 5ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲಾಗುವುದು ಎಂಬುದಾಗಿ ತಿಳಿದುಬಂದಿದೆ.
ಬಿಜೆಪ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ನವೆಂಬರ್ 5ರಂದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಗೆ ಬಿಎಲ್ ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವರು ಭಾಗಿಯಾಗಲಿದ್ದಾರೆ.
2 ದಶಕದ ಬಳಿಕ ಮಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಗ್ರಾ.ಪಂ.ಲೋಕಸಭಾ ಉಪಚುನಾವಣೆ ಬಗ್ಗೆ ಚರ್ಚೆಸಲಾಗುವುದು.