Webdunia - Bharat's app for daily news and videos

Install App

ಬಿಜೆಪಿ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಹುದ್ದೆಗಳನ್ನು ನೀಡಲು ಚಿಂತನೆ

Webdunia
ಶನಿವಾರ, 24 ಆಗಸ್ಟ್ 2019 (11:55 IST)
ಬೆಂಗಳೂರು : ಬಿಜೆಪಿ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿರುವ ಬೆನ್ನಲ್ಲೇ ಇದೀಗ ಡಿಸಿಎಂ ಹುದ್ದೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.




ಹೌದು. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮೂವರಿಗೆ  ಡಿಸಿಎಂ ಹುದ್ದೆಗಳು ಸೃಷ್ಟಿಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಆರ್.ಎಸ್,ಎಸ್ ಹಿನ್ನಲೆಯಿರುವವರಿಗೆ ಡಿಸಿಎಂ ಹುದ್ದೆ ನೀಡಲು ಹೈಕಮಾಂಡ್ ಸೂಚಿಸಿದ್ದಾರೆ ಎನ್ನಲಾಗಿದೆ.


ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ, ಒಕ್ಕಲಿಗ ಸಮುದಾಯದ ಆರ್. ಅಶೋಕ್ ಮತ್ತು ದಲಿತ ಸಮುದಾಯದ ಗೋವಿಂದ ಕಾರಜೋಳ ಗೆ ಡಿಸಿಎಂ ಹುದ್ದೆ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದ್ದು, ಡಿಸಿಎಂ ಹುದ್ದೆ ಫೈನಲ್ ಆದ ಬಳಿಕ ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯಲಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments