ಯತ್ನಾಳ್ಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್

Webdunia
ಮಂಗಳವಾರ, 17 ಜನವರಿ 2023 (09:23 IST)
ಬೆಂಗಳೂರು : ಶಾಸಕ ಯತ್ನಾಳ್ ಇತ್ತೀಚಿನ ಹೇಳಿಕೆಗಳಿಂದ ಕೊನೆಗೂ ಬಿಜೆಪಿ ಹೈಕಮಾಂಡ್ ಎಚ್ಚೆತ್ತಿದೆ.

ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್ ಬಳಸಿದ ಪಿಂಪ್ ಪದದಿಂದಾಗಿ ಭಾರೀ ಮುಜುಗರಕ್ಕೆ ಒಳಗಾಗಿರುವ ಹೈಕಮಾಂಡ್ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದ್ದು, 10 ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments