ವಿರೂಪಾಕ್ಷಪ್ಪಗೆ BJP ಹೈಕಮಾಂಡ್​ ಶಾಕ್

Webdunia
ಮಂಗಳವಾರ, 7 ಮಾರ್ಚ್ 2023 (15:39 IST)
ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ BJP ಹೈಕಮಾಂಡ್​ ಶಾಕ್ ನೀಡಿದೆ. ಕೊನೆಗೂ ಹೈಕಮಾಂಡ್,​​ ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದೆ. ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಖಡಕ್​ ಸೂಚನೆ ನೀಡಿದೆ. ಬಿಜೆಪಿ ಭ್ರಷ್ಟಾಚಾರ ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸಿದೆ. ರಾಜ್ಯ ನಾಯಕರಿಂದ ಚುನಾವಣೆ ಸಮಯದಲ್ಲಿ ಪಕ್ಷಕ್ಕೆ ಮುಜುಗರವಾಗ್ತಿದೆ. ನಾಯಕರಿಗೆ ಇದು ಅರ್ಥವಾಗ್ತಿಲ್ವಾ ಎಂದು ಹೈಕಮಾಂಡ್ ಗರಂ​​​ ಆಗಿದೆ. ಮಾಡಾಳ್ ಪ್ರಕರಣ ಗಂಭೀರವಾಗಿ ಪರಿಗಣಿಸಿ ಎಂದ ಹೈಕಮಾಂಡ್ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments