ಬಿಜೆಪಿಯವರು ಗೋಸುಂಬೆಗಳು: ರಾಮಲಿಂಗಾರೆಡ್ಡಿ

Webdunia
ಬುಧವಾರ, 4 ಏಪ್ರಿಲ್ 2018 (18:47 IST)
ಬಿಜೆಪಿಯವರು ಏನ್ ಕಡಿದು ಕಟ್ಟಿ ಹಾಕಿದ್ದಾರೆ? ಹೀಗಂತ ಗೃಹ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 

ಬಿಜೆಪಿಯವರು 150 ಸೀಟ್ ಗೆಲ್ಲುವುದಕ್ಕೆ ಏನು ಸಾಧನೆ ಮಾಡಿದ್ದಾರೆ? ಅವರ ಆಡಳಿತ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳಾಗಿದ್ದರು. ಸಚಿವರು, ಶಾಸಕರು ಜೈಲಿಗೆ ಹೋಗಿ ಬಂದಿದ್ದೇ ಬಿಜೆಪಿ ಸಾಧನೆ ಎಂದು ಲೇವಡಿ ಮಾಡಿದ್ದಾರೆ. 
 
ಆಪರೇಷನ್ ಕಮಲ, ರೆಸಾರ್ಟ ರಾಜಕಾರಣ, ಗಣಿ ಧೂಳಿಗೆ ಬಿಜೆಪಿ ಖ್ಯಾತಿ ಪಡೆದಿದೆ. ಮಾಡಬಾರದ್ದನ್ನೆಲ್ಲಾ ಮಾಡಿ ಬಿಜೆಪಿಯವರು ಮನೆಗೆ ಹೋದರು ಎಂದಿದ್ದಾರೆ.  
 
ಗೋವು ಮಾತ್ರ ಅಲ್ಲ ಎಲ್ಲಾ ಪ್ರಾಣಿಗಳ ಬಲಿ ನಿಲ್ಲಿಸಲಿ. ಗೋವುಗಳ ಮೇಲೆ ಪ್ರೀತಿ ಇರುವವರು ಗೋಮಾಂಸ ರಫ್ತು ನಿಲ್ಲಿಸಬೇಕು. ಬಿಜೆಪಿಯವರು ಗೋಸುಂಬೆಗಳು ಎಂದು ರಾಮಲಿಂಗಾರೆಡ್ಡಿ ಟೀಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments