Daily Horoscope
✕

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ-ಸಿದ್ದರಾಮಯ್ಯ

Webdunia
ಬುಧವಾರ, 4 ಸೆಪ್ಟಂಬರ್ 2019 (10:16 IST)
ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಅರೆಸ್ಟ್ ಮಾಡಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ , ಬಿಜೆಪಿ ದ್ವೇಷದ,  ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.




ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ. ಚಿದಂಬರಂ ವಿರುದ್ಧ ಸೇಡಿನ ರಾಜಕರಣ ಮಾಡಿದ್ದರು. ಈಗ ಡಿಕೆ ಶಿವಕುಮಾರ್ ವಿರುದ್ಧ ಮಾಡುತ್ತಿದ್ದಾರೆ. ಇಡಿ ಸಮನ್ಸ್ ಕೊಟ್ಟಿದ್ದಕ್ಕೆ ಡಿಕೆಶಿ ವಿಚಾರಣೆಗೆ ಹಾಜರಾಗಿದ್ರು. ಹಬ್ಬದ ದಿನ ತಂದೆಗೆ ಎಡೆ ಹಾಕಲು ಅವಕಾಶ ನೀಡಿಲ್ಲ. ಮನುಷ್ಯತ್ವ ಇರುವವರು ಇಂತಹ ಕೆಲಸ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.


ಇದು ರಾಜಕೀಯ ಸೇಡಿನ ಕ್ರಮವಾಗಿದೆ. ಇಂತಹ ನಡೆಯನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಡಿಕೆಶಿ ಗೆ ಕೋರ್ಟ್ ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ. ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿದ್ದಕ್ಕೆ ಇಂತಹ ಕ್ರಮ. ಈ ಕಾರಣಕ್ಕಾಗಿ ಬಿಜೆಪಿ ಸೇಡಿನ ರಾಜಕರಣ ಮಾಡ್ತಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments