Daily Horoscope
✕

ಬಿಜೆಪಿ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿದ್ರೆ ಬಾರುಕೋಲಿನಿಂದ ಬುದ್ಧಿ ಕಲಿಸುವೆ ಎಂದವರಾರು?

Webdunia
ಶನಿವಾರ, 28 ಜುಲೈ 2018 (17:07 IST)
ಕಾಂಗ್ರೆಸ್ ನ ಕೆಲ ಚೇಲಾಗಳು, ರವೀಂದ್ರನಾಥ್ ಹಾಗೂ ಶಿಸ್ತಿನ ಬಿಜೆಪಿ ಪಕ್ಷದ ಬಗ್ಗೆ ಕಳ್ಳರು, ಕದೀಮರು, ಸುಳ್ಳರು ಎಂದು ಹೇಳಿಕೆ ಕೊಡುತ್ತಿದ್ದಾರೆ. ಇದೇ ರೀತಿ ಮುಂದುವರೆಸಿದರೆ, ಮುಂದಿನ ದಿನಗಳಲ್ಲಿ ಕಲ್ಲು, ಕಣಿಗೆ ಬಾರುಕೋಲು ತಗೆದುಕೊಂಡು ಬುದ್ದಿ ಕಲಿಸಬೇಕಾಗುತ್ತದೆ ಎಂದು ದಾವಣಗೆರೆ ಉತ್ತರ ಕ್ಷೇತ್ರದ ಬಿಜೆಪಿ ಮುಖಂಡ ಧನಂಜಯ ಕಡ್ಲೇಬಾಳು ಆಕ್ರೋಶ ವ್ಯಕ್ತಪಡಿಸಿದರು.

ನಗರದ ವರದಿಗಾರರ ಕೂಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಬಿಜೆಪಿ ಪಕ್ಷದವರ ಮೇಲೆ ಕಾಂಗ್ರೆಸ್ ನವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಾಜಿನ ಮನೆ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಿದ್ದರು.

ಅದ್ರೆ ಈಗ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಚೇಲಾಗಳು ಇಲ್ಲ ಸಲ್ಲದೆ ಶಾಸಕ ರವಿಂದ್ರನಾಥ್ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೀಗೆ ಹೇಳಿಕೆ ನೀಡಿದ್ರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲಾ ಖದೀಮರೇ… ಕಣ‍್ಣು ಮಿಟುಕುವಷ್ಟರಲ್ಲಿ ಎರಡೂವರೆ ತೊಲ ಬಂಗಾರ ಎಗರಿಸಿದ್ರು: Video

ಕೋಲ್ಕತ್ತಾ, ಸೈರಾಂಗ್ ಎಕ್ಸ್ಪ್ರೆಸ್ ದುರಂತದ ಕೊನೆಯ ಕ್ಷಣದ ಭೀಕರ ವೀಡಿಯೋ ವೈರಲ್

ಮಗಳಿಗೆ ಅಸಭ್ಯ ಸನ್ನೆ ಮಾಡಿದ ಯುವಕನ ಕೊರಳ ಪಟ್ಟಿ ಎಳೆದು ಬೀದಿಯಲ್ಲಿ ತಂದ ತಾಯಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಆರ್ ಎಸ್ಎಸ್ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು

ತಾತ ಬನ್ನಿ ತಾತ.. ಕಣ್ಣಲ್ಲೇ ಆರ್ಡರ್ ಕೊಡುವ ಗೃಹಸಚಿವ ಅಮಿತ್ ಶಾ ಮನೆಯಲ್ಲಿ ಮೊಮ್ಮಕ್ಕಳ ಮುಂದೆ ಇಷ್ಟೇ ಕತೆ.. Video

ಮುಂದಿನ ಸುದ್ದಿ
Show comments