Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ದಲಿತ ಸಮುದಾಯದ ಲವ್ಲಿ ಹನುಮಂತವ್ವ ಅವರ ಮನೆಗೆ ಭೇಟಿ ನೀಡಿದರು. ಅವರ ಮನೆಯಲ್ಲಿಯೇ ಉಪಹಾರ ಸೇವಿಸಿದರು.ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಶಶಿಕಲಾ ಜೊಲ್ಲೆ ಹಾಜರಿದ್ದರು.