Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರಿಂದ ಸನ್ಮಾನ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗು ಬೆಂಗಳೂರು ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಕೇಸರಿ ಶಾಲು ಹೊದಿಸಿ, ಕೆಂಪೇಗೌಡ ಸ್ಮರಣಿಕೆ ನೀಡಿ ಗೌರವಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ