ಡಿಕೆಶಿ ಕಾರ್ಯವೈಖರಿಯನ್ನು ಹಾಡಿಹೊಗಳಿದ ಬಿಜೆಪಿ ನಾಯಕರು!

geetha
ಶುಕ್ರವಾರ, 5 ಜನವರಿ 2024 (18:02 IST)
ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶಂಸಿಸಿದ ಘಟನೆ ಶುಕ್ರವಾರ ಯಲಹಂಕದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ನಡೆದಿದೆ. ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಹಾಗೂ ದಾಸರಹಳ್ಳಿ ಶಾಸಕ ಮುನಿರಾಜು ಡಿಕೆಶಿ ಕಾರ್ಯವೈಖರಿಯ ಬಗ್ಗೆ ಮುಕ್ತಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 
 
ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅಹರ್ನಿಶಿ ಶ್ರಮಿಸುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನ ಬಹುತೇಕ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಬಿಡಿಎ ಮಾಜಿ ಅಧ್ಯಕ್ಷ, ಶಾಸಕ ಎಸ್‌.ಆರ್‌ ವಿಶ್ವನಾಥ್‌ ಹೇಳಿದ್ದಾರೆ. ಜೊತೆಗೆ ಡಿಕೆಶಿ ಕಾಲಿಗೆ ಚಕ್ರ ಕಟ್ಟಿಕೊಂಡವರ ರೀತಿಯಲ್ಲಿ ಸಕ್ರಿಯವವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದೂ ಸಹ ಪ್ರಶಂಸೆ ಮಾಡಿದ್ದಾರೆ. 
 
ಒಂದೆಡೆ ಬಿಜೆಪಿ ನಾಯಕರು ಕರಸೇವಕರ ಬಂಧನ ಖಂಡಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿರುವಾಗ ಈ ಇಬ್ಬರು ನಾಯಕರ ಹೇಳಿಕೆ ಎಲ್ಲರ ಹುಬ್ಬೇರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿ ಬಳಿ ಖುಷಿ ಖುಷಿಯಿಂದ ಮಾತನಾಡುತ್ತಿರುವಾಗಲೇ ಬ್ರೈನ್ ಸ್ಟ್ರೋಕ್‌, ಟೆಕ್ಕಿ ಸಾವು

ಮೇ 15 ರೊಳಗೆ ಹೈಕಮಾಂಡ್ ನಿಂದ ಡಿಕೆ ಶಿವಕುಮಾರ್ ಗೆ ಗಿಫ್ಟ್: ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್

ಅಳಬೇಡ ಸುಮ್ಕಿರು... ಅಳುತ್ತಿದ್ದ ಮಗುವನ್ನು ಸಂತೈಸಿದ ಕೋತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments