ಬಿಜೆಪಿ ನಾಯಕತ್ವ ವಿಫಲವಾಗಿದೆ- ಡಿಕೆಶಿ

Webdunia
ಶನಿವಾರ, 21 ಜನವರಿ 2023 (15:02 IST)
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದು,ಅಮಿತ್ ಶಾ ಅವರು ಮೊದಲು ಬೊಮ್ಮಾಯಿ ಅವರ ನೇತತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ರು. ಆದರೆ ಈಗ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. 
ನಾವು ಜನರ ಭಾವನೆ ಅರಿತು ಪ್ರಜಾಧ್ವನಿ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಅದಾದ ನಂತರ ಬಿಜೆಪಿಯವರು ನಾವು ಕೂಡ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕಳೆದ ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿ ಇದ್ದರೂ ಯಾಕೆ ಮಾಡಲಿಲ್ಲ? ನಾವು ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದ್ದೇವೆ. ಇನ್ನು ಎರಡನೇ ಗ್ಯಾರೆಂಟಿ ಯೋಜನೆ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಮಹಿಳೆಯರಿಗೆ ನೆರವಾಗಲು ಮನೆಯೊಡತಿಗೆ ತಿಂಗಳಿಗೆ 2 ಸಾವಿರದಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದೇವೆ.  ಈ ಯೋಜನೆ ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲವರು ಈ ಸೌಲಭ್ಯ ಬೇಡ ಎಂದರೆ ನಾವು ಏನೂ ಮಾಡಲು ಸಾಧ್ಯವಿಲ್ಲ  ಎಂದು ಡಿಕೆ ಶಿವಕುಮಾರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಡ್ರಗ್ ದಂಧೆಕೋರ ಸಲೀಂ ಡೋಲಾ ವಶಕ್ಕೆ

ಡಿಸಿ ಭಾವುಟ ನೆಲಕ್ಕೆ ಬೀಳುತ್ತಿರುವುದನ್ನು ನೋಡಿ ಆರ್‌ಸಿಬಿ ಆಟಗಾರ ಜಿತೇಶ್ ಶರ್ಮಾ ಏನ್ ಮಾಡಿದ್ರು ನೋಡಿ, Video

ಮೇ 1ರಿಂದ ಎಲ್‌ಪಿಜಿ ಬುಕ್ಕಿಂಗ್‌ನಲ್ಲಿ ನಿಯಮ ಬದಲಾವಣೆ, ಇಲ್ಲಿದೆ ಮಾಹಿತಿ

ನಾನು ಪಂಚಮಸಾಲಿ ಪೀಠಕ್ಕೆ ಬರುವ ಬಗ್ಗೆ ಸಂಗನಬಸವ ಸ್ವಾಮೀಜಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments