ಬಿಜೆಪಿ ಶಾಸಕ ಸುರೇಶಕುಮಾರ್‍‍ಗೆ ಟಿಕೆಟ್ ನೀಡದಂತೆ ಮನವಿ?

Webdunia
ಮಂಗಳವಾರ, 5 ಡಿಸೆಂಬರ್ 2017 (21:12 IST)
ಬಿಜೆಪಿ ಶಾಸಕ ಸುರೇಶಕುಮಾರ್ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‍‍ ನೀಡದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೆಲ ಕಾರ್ಯಕರ್ತರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸುರೇಶಕುಮಾರ ಅವರನ್ನು ಬಿಟ್ಟು  ಬೇರೆಯವರಿಗೆ ಟಿಕೆಟ್ ನೀಡಬೇಕು ಎಂದು ಇ-ಮೇಲ್ ಮೂಲಕ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
 
ರಾಜಾಜಿನಗರ ಕ್ಷೇತ್ರದ ಶಾಸಕರಾಗಿರುವ ಸುರೇಶಕುಮಾರ್ ಅವರ ವಿರುದ್ಧ ಸ್ಥಳೀಯರು ತಿರುಗಿ ಬಿದ್ದಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಕ್ಷೇತ್ರದ ಮತದಾರರ ಹೆಸರಿನಲ್ಲಿ ಕಳುಹಿಸಿದ ಇಮೇಲ್ ಪತ್ರದಲ್ಲಿ ಸುರೇಶಕುಮಾರ್‍‍ ಅವರು ಕ್ಷೇತ್ರದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ. ಜನರ ಕೈಗೂ ಸಿಗಲ್ಲ ಎಂಬ ಆಕ್ರೋಶ ವ್ಯಕ್ತಪಡಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments