Webdunia - Bharat's app for daily news and videos

Install App

ಶಾಸಕ ವಿ ಸುನಿಲ್ ಕುಮಾರ್ ಗೆ ಪಿತೃ ವಿಯೋಗ

Krishnaveni K
ಗುರುವಾರ, 17 ಜುಲೈ 2025 (09:37 IST)
ಕಾರ್ಕಳ: ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ತಂದೆ ಎಂಕೆ ವಾಸುದೇವ್ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ತಂದೆ ವಾಸುವೇವ್ ಕೂಡಾ ಆರ್ ಎಸ್ಎಸ್ ನಲ್ಲಿ ಸಕ್ರಿಯರಾಗಿದ್ದರು. ತಂದೆಯ ಪ್ರೇರಣೆಯಿಂದಲೇ ವಿ ಸುನಿಲ್ ಕುಮಾರ್ ಕೂಡಾ ಆರ್ ಎಸ್ಎಸ್ ಸೇರಿಕೊಂಡರು. ಬಳಿಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು.

ಇದೀಗ ವಾಸುದೇವ್ ತಮ್ಮ 87 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅವರು ಹಲವು ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

ಮೃತರ ಕುಟುಂಬ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RSS ವಿರುದ್ಧ ಕ್ರಮದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬಿಡದಿ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ಪಾಲ್ಗೊಳ್ಳುವಿಕೆ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ನಾಳೆ ಪರ್ಪಲ್‌ ಲೈನ್‌ನ ನಮ್ಮ ಮೆಟ್ರೋ ಸೇವೆ 2ಗಂಟೆ ಸ್ಥಗಿತ, ಇಲ್ಲಿದೆ ಸಂಪೂರ್ಣ ಮಾಹಿತಿ

10ವರ್ಷಗಳ ನಿರಂತರ ಆರೈಕೆ, ತನ್ನ ಉದ್ದನೆಯ ಕೂದಲಿನಿಂದ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಹಿಳೆ

ಉದ್ಯೋಗ ಖಾತ್ರಿ ಜಾಬ್ ಕಾರ್ಡ್‌ ಮೇಳ ಸಂಬಂಧ ಈಶ್ವರ ಖಂಡ್ರೆ ಮಹತ್ವದ ಅಪ್ಡೇಟ್‌

ಮುಂದಿನ ಸುದ್ದಿ
Show comments