Webdunia - Bharat's app for daily news and videos

Install App

‘ಯೋಗಕ್ಕಿಂತ ಕೂಲಿ ಮಾಡೋದು ಆರೋಗ್ಯಕ್ಕೆ ಉತ್ತಮ’ ಎಂದು ಪ್ರಧಾನಿಗೆ ಟಾಂಗ್ ಕೊಟ್ಟ ಬಿಜೆಪಿ ಶಾಸಕ

Webdunia
ಮಂಗಳವಾರ, 25 ಜೂನ್ 2019 (11:05 IST)
ದಾವಣಗೆರೆ : ‘ಯೋಗಕ್ಕಿಂತ ಕೂಲಿ ಮಾಡೋದು ಆರೋಗ್ಯಕ್ಕೆ ಉತ್ತಮ’ ಎಂದು ಪ್ರಧಾನಿ ಮೋದಿಗೆ ಟಾಂಗ್ ಕೊಡುವುದರ ಮೂಲಕ ಬಿಜೆಪಿ ಶಾಸಕ ರೇಣುಕಾಚಾರ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ.




ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದ ಕೆರೆ ಹೂಳೆತ್ತುವ ಕಾರ್ಯದಲ್ಲಿ ಭಾಗಿಯಾಗಿದ್ದ ಶಾಸಕ ರೇಣುಕಾಚಾರ್ಯ ಅವರು ಉದ್ಯೋಗ ಖಾತರಿ ಯೋಜನೆಯಡಿ 1 ಗಂಟೆ ದುಡಿದ್ದಾರೆ. ಕೂಲಿಯಾಳುಗಳೊಂದಿಗೆ ಕೆರೆ ಹೂಳೆತ್ತುವ ಕೆಲಸ ಮಾಡಿದ್ದಾರೆ.


ಈ ವೇಳೆ ಮಾತನಾಡಿದ ಅವರು, “ಯೋಗಕ್ಕಿಂತ ಕೂಲಿ ಮಾಡೋದು ಆರೋಗ್ಯಕ್ಕೆ ಉತ್ತಮ” ಎಂದು ಹೇಳಿಕೆ ನೀಡಿದ್ದಾರೆ. ಆದರೆ ಅವರು ಈ ಹೇಳಿಕೆ ಮೂಲಕ ಯೋಗ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವ  ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments