ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು

Webdunia
ಬುಧವಾರ, 16 ಆಗಸ್ಟ್ 2023 (18:03 IST)
ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಬಿಜೆಪಿ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳುವ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು. ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗಲ್ಲ. ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ತೀವಿ ಎಂದರೆ ಮಾಡಿಕೊಂಡು ಬರಬಹುದು. ಫಸ್ಟ್ ಬೆಂಚ್ ಸಿಗದೇ ಹೋದರೂ ಅವರಿಗೆ ಕ್ಲಾಸ್ ರೂಂಗೆ ಅವಕಾಶ ಇದೆ. ಅವರು ಮತ್ತೆ ಫಸ್ಟ್ ಬೆಂಚ್ ಸಿಗಬೇಕಾದರೆ ತುಂಬಾ ದಿನ ಆಗುತ್ತದೆ ಅಷ್ಟೇ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದು: ಕುಮಾರಸ್ವಾಮಿ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಇರಾನ್‌ನಲ್ಲಿರುವ ಭಾರತೀಯರಿಗೆ ಬಿಗ್‌ ಅಪ್ಡೇಟ್ ಕೊಟ್ಟ ಭಾರತ, ಹೇಳಿದ್ದೇನು ಗೊತ್ತಾ

ಕೇಂದ್ರ ಸರ್ಕಾರ ಮನ್ರೇಗಾ ರದ್ದುಪಡಿಸುವ ಅಗತ್ಯವೇ ಇರಲಿಲ್ಲ: ಸಿದ್ದರಾಮಯ್ಯ

ಪಾರ್ಟಿಗೆ ಕರೆದೊಯ್ದು ಮಾದಕ ವಸ್ತು ನೀಡಿ ಗ್ಯಾಂಗ್‌ ರೇಪ್, ಹನಿಟ್ರ್ಯಾಪ್ ಆರೋಪಿ ಫ್ರೆಂಡ್ಸ್ ವಿರುದ್ಧ ಕೇಸ್‌

ಮುಂದಿನ ಸುದ್ದಿ
Show comments