ಈ ಸಮಾವೇಶದಲ್ಲಿ 5 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇರುವುದಾಗಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಹಾಗೇ ಸಂಜೆ 5.30ಕ್ಕೆ ಅಮಿತ್ ಶಾ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ಸಂತರೊಂದಿಗೆ ಸಂವಾದ ನಡೆಸಲಿರುವುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ