ಬಿಜೆಪಿ ಬಂಡಾಯಗಾರರ ಉಚ್ಛಾಟನೆ

Webdunia
ಬುಧವಾರ, 2 ಮೇ 2018 (13:45 IST)
ಜಿಲ್ಲೆಯ ಜಮಖಂಡಿ ಮತ್ತು ಹುನಗುಂದ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನ ಆರು ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. 
ಜಮಖಂಡಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋ ಮಾಜಿ ಸಚಿವ ಮುರಗೇಶ್ ನಿರಾಣಿ ಸಹೋದರ  ಸಂಗಮೇಶ್ ನಿರಾಣಿ ಹಾಗೂ ಹುನಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಎಸ್. ಆರ್. ನವಲಿಹಿರೇಮಠ್ ಅವರನ್ನ ಆರು ವರ್ಷ ಕಾಲ ರಾಜ್ಯಾಧ್ಯಕ್ಷ ಬಿಎಸ್ವೈ ಉಚ್ಚಾಟಿಸಿ ಆದೇಶಿಸಿದ್ದಾರೆ.
 
ಇನ್ನು ಪಕ್ಷ ಮತ್ತು ಮನೆಯವರ ನಿಯಂತ್ರಣಕ್ಕೂ ಮೀರಿ ಜಮಖಂಡಿ ಕ್ಷೇತ್ರದ ಜನತೆಯ ಇಷ್ಟದಂತೆ ನಡೆಯಲು ನಾನು ಸಿದ್ದ ಎಂದು ಬಿಜೆಪಿಯಿಂದ ಉಚ್ಚಾಟನೆಗೊಳಗಾದ ಸಂಗಮೇಶ್ ನಿರಾಣಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ತಲೆಬಾಗುವುದಿಲ್ಲ: ಎಂಕೆ ಸ್ಟಾಲಿನ್‌

ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಮೂವರು ಬಾಲಕಿಯರು, ಸಾವಿಗೂ ಮುನ್ನಾದ Video

ಬಿಹಾರದಲ್ಲಿ ದೊಡ್ಡ ನಾಯಕತ್ವ ಬದಲಾವಣೆಗೆ ನಾಂದಿ ಹಾಡಿದ ನಿತೀಶ್ ಕುಮಾರ್‌

ಗುಡಿಸುತ್ತಿದ್ದಾಗ ಮಹಿಳೆ ಮೇಲೆ ಬಿದ್ದ ತುಂಬಿಸಿಟ್ಟ ಸಾಲು ಸಾಲು ಮೂಟೆಗಳು, ಸಹ ಕಾರ್ಮಿಕರ ಸಮಯಪ್ರಜ್ಞೆಗೆ ಮೆಚ್ಚಲೆ ಬೇಕು, Video

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

ಮುಂದಿನ ಸುದ್ದಿ
Show comments