Daily Horoscope

ಇಂದು BJP ಮೊದಲ ಪಟ್ಟಿ ಬಿಡುಗಡೆ​​​

Webdunia
ಸೋಮವಾರ, 10 ಏಪ್ರಿಲ್ 2023 (14:20 IST)
ಕಮಲ ಕಲಿಗಳು ಪಟ್ಟಿ ಬಿಡುಗಡೆಗೆ ಸರ್ಕಸ್​ ಮಾಡ್ತಿದ್ದು, ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ.. ದೆಹಲಿಯಲ್ಲಿ ಮ್ಯಾರಥಾನ್‌ ಸಭೆ ನಡೆಸಿದ್ರೂ BJP ಪಟ್ಟಿ ಫೈನಲ್​ ಆಗಿಲ್ಲ. ಕೆಲ ಕ್ಷೇತ್ರಗಳ ಟಿಕೆಟ್‌ ವಿಚಾರದಲ್ಲಿ ಗೊಂದಲ ಮುಂದುವರೆದಿದೆ.. ಕೇಸರಿ ಕದನ ಕಲಿಗಳ ಆಯ್ಕೆಗೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗ್ತಿದೆ.. ಫಸ್ಟ್‌ ಲಿಸ್ಟ್‌ ಅಂತಿಮಗೊಳಿಸಲು ಬಿಜೆಪಿ ನಾಯಕರು ಸರ್ಕಸ್ ಮಾಡ್ತಿದ್ದು, BJPಗರ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನು ಅಳೆದು ತೂಗಿ 150 ರಿಂದ 170 ಅಭ್ಯರ್ಥಿಗಳ ಲಿಸ್ಟ್​​ ಫೈನಲ್ ಆಗುವ ಸಾಧ್ಯತೆ ಇದೆ.. ಟಿಕೆಟ್​ ಆಕಾಂಕ್ಷಿಗಳ ಎದೆಯಲ್ಲಿ ಢವಢವ ಶುರುವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments