ಬಿಜೆಪಿ ಸರಕಾರ ಬೀಳಿಸೋಕೆ ಕಾಂಗ್ರೆಸ್ ನಿಂದ ಷಡ್ಯಂತ್ರ

Webdunia
ಗುರುವಾರ, 26 ಡಿಸೆಂಬರ್ 2019 (15:40 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರವನ್ನು ಬೀಳಿಸುವುದಕ್ಕೆ ಕಾಂಗ್ರೆಸ್ ಮೆಗಾಪ್ಲ್ಯಾನ್ ಮಾಡಿದೆ.

ಹೀಗಂತ ಸಚಿವ ಸಿ.ಟಿ.ರವಿ ಟೀಕೆ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ನಡೆಯುತ್ತಿರೋ ಪ್ರತಿಭಟನೆಯಲ್ಲಿ ಅಲ್ಲಲ್ಲಿ ಗಲಭೆ ಸೃಷ್ಟಿಸಲಾಗುತ್ತಿದೆ.

ಪಿಎಫ್ ಐ, ಎಸ್ ಡಿ ಪಿ ಐ ನಂತಹ ಸಂಘಟನೆಗಳು ಜೊತೆಗೆ ಸೇರಿಕೊಂಡು ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ ಅಂತ ದೂರಿದ್ದಾರೆ.

ಕಾಂಗ್ರೆಸ್ ಪಾರ್ಟಿ ಪಿಎಫ್ ಐ, ಎಸ್ ಡಿ ಪಿ ಐ ಜೊತೆಗೆ ಶಾಮೀಲಾಗಿದೆ. ಹೀಗಾಗಿ ಅವರ ಮೇಲಿದ್ದ ಕೇಸ್ ಗಳನ್ನು ಅದು ಕೈಬಿಟ್ಟಿತ್ತು ಅಂತ ಆರೋಪ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments