ಬಿಜೆಪಿಯ ಹೆಬ್ಬಾಗಿಲು ಮುಚ್ಚಿಸುತ್ತೇನೆ ಎಂದ ದೇವೇಗೌಡರಿಗೆ ಬಿಜೆಪಿ ತಿರುಗೇಟು

Webdunia
ಗುರುವಾರ, 25 ಅಕ್ಟೋಬರ್ 2018 (08:46 IST)
ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು ಮುಚ್ಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಬಿಜೆಪಿ ತಿರುಗೇಟು ನೀಡಿದೆ.

ಕರ್ನಾಟಕದಲ್ಲಿ ನಡೆಯಲಿರುವ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ವಿಚಾರವಾಗಿ ಮಾತನಾಡಿದ ದೇವೇಗೌಡರಿಗೆ ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.

‘ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎನ್ನುವುದರಿಂದ ತೊಡಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ತಡೆಯುತ್ತೇನೆ ಎನ್ನುವುದರವರೆಗೆ ಮಾಜಿ ಪ್ರಧಾನಿಗಳು ಸತ್ಯ ತಿಳಿದುಕೊಂಡಂತೆ ಕಾಣುತ್ತಿಲ್ಲ. ದೇವೇಗೌಡ ಅವರೇ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ತಡೆಯುವುದಿರಲಿ, ನಾವು ಈಗಾಗಲೇ ನಿಮ್ಮ ಭದ್ರಕೋಟೆ ಹಾಸನಕ್ಕೆ ಲಗ್ಗೆಯಿಟ್ಟಿದ್ದೇವೆ’ ಎಂದು ವ್ಯಂಗ್ಯ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಕ್ಸಲ್ ಬೆಂಬಲಿಗರ ಜೊತೆ ವೇದಿಕೆ ಹಂಚಿಕೊಳ್ತಾರೆ: ಅಮಿತ್ ಶಾ ವಾಗ್ದಾಳಿ

ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ಬರುತ್ತಿದ್ದ ಇರಾನ್ ವಿಮಾನದ ಮೇಲೆ ಅಮೆರಿಕಾ ದಾಳಿ

Karnataka Weather: ಇಂದು ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸೂಚನೆ

ಐಪಿಎಲ್ ಟಿಕೆಟ್‌ಗಾಗಿ ಪಟ್ಟು ಹಿಡಿದ ಶಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್‌

₹10ಕ್ಕೆ 5 ಸಿಗುತ್ತಿದ್ದ ಲಿಂಬೆ ಇದೀಗ ಕೇವಲ 2, ಇದೆಲ್ಲ ಬಿಸಿಲ ಪ್ರಭಾವ

ಮುಂದಿನ ಸುದ್ದಿ
Show comments