ಬಿಜೆಪಿ ವಿರುದ್ಧ ಡಿ.ಕೆ. ಸುರೇಶ್​ ಕಿಡಿ

Webdunia
ಶುಕ್ರವಾರ, 21 ಏಪ್ರಿಲ್ 2023 (14:59 IST)
ಸಚಿವ ಆರ್​​​. ಅಶೋಕ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಗತಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​​ಗೆ ಬಂದಿಲ್ಲವೆಂದು ಸಂಸದ ಡಿ.ಕೆ.ಸುರೇಶ್​ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ದ್ವೇಷದ ರಾಜಕಾರಣ ಅಗತ್ಯ ಇಲ್ಲ ಎಂದು ತಿಳಿಸಿದ್ರು. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮುಗಿದ ಮೇಲೆ ಚುನಾವಣಾ ದಿನಾಂಕವನ್ನ ಘೋಷಣೆ ಮಾಡ್ತಾರೆ ಅಂದರೆ ಇದನ್ನ ನೀವೆ ಅರ್ಥ ಮಾಡಿಕೊಳ್ಳಿ.. ಅಧಿಕಾರಿಗಳು ಸರ್ಕಾರದ ಸೂಚನೆ ಪಾಲಿಸ್ತಾರೆ ಎಂಬುದಕ್ಕೆ ಇದೇ ನಿದರ್ಶನ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನಲ್ಲಿ ಬಹಿರಂಗ ಪ್ರಚಾರ ಅಂತ್ಯ: ನಾಳೆಯಿಂದ ಮನೆಮನೆಯ ಮತಬೇಟೆ, ನಾಡಿದ್ದು ಮತದಾನ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments