ಹನಿಮೂನ್ ಮೇಲೆ ಬಿಜೆಪಿ ವಕ್ರ ಕಣ್ಣು

Webdunia
ಶನಿವಾರ, 27 ಏಪ್ರಿಲ್ 2019 (13:15 IST)
ರಾಜ್ಯದಲ್ಲಿ ಉಪಚುನಾವಣೆಗಳು ಸಮೀಪಿಸುತ್ತಿರುವಂತೆ ಬಿಜೆಪಿ ಕಣ್ಣು ಹನಿಮೂನ್ , ಪ್ರವಾಸದ ಮೇಲೆ ಬಿದ್ದಿದೆ.

ಚಿಂಚೋಳಿ, ಕುಂದಗೋಳ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಸಧ್ಯ ಈಗ ಎರಡು ಉಪ ಚುನಾವಣೆಗಳು ಬಂದಿವೆ. ಕುಂದಗೋಳ್, ಚಿಂಚೋಳಿಯಲ್ಲಿ ನಾವು ಗೆಲ್ಲಲೇಬೇಕು. ಹೀಗಂತ ಬಿಜೆಪಿ ನಿರ್ಧಾರ ಮಾಡಿದೆ.

ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಮುಖಂಡರು ಶಕ್ತಿ ಮೀರಿ ಶ್ರಮಿಸಬೇಕಿದೆ. ಹೀಗಾಗಿ ಹೊರ ದೇಶ ಪ್ರವಾಸ, ಹನಿಮೂನ್  ಮತ್ತೊಂದು ಏನೇ ಇದ್ದರೂ ಉಪ ಚುನಾವಣೆ ನಂತರ ಹೋಗಿ. ಮೇ.23 ರ ನಂತರ ಎಲ್ಲಿ ಬೇಕಾದರೂ ಹೋಗಿ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ಉಪ ಚುನಾವಣೆವರೆಗೆ ಯಾರಿಗೂ ವಿಶ್ರಾಂತಿ ಇಲ್ಲ, ಅಭ್ಯರ್ಥಿ ಗೆಲ್ಲಿಸಿ ಎಂದು ಬಿಎಸ್ವೈ ಮನವಿ ಮಾಡಿದ್ದಾರೆ.
ಎರಡೂ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಬೂತ್ ಮಟ್ಟಗಳಿಗೆ ಹೋಗಿ ಬಿಜೆಪಿ ಪರ ಪ್ರಚಾರ ಮಾಡಿ ಅಂತಾನೂ ಯಡಿಯೂರಪ್ಪ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಮುಂದಿನ ಸುದ್ದಿ
Show comments