ಭ್ರಷ್ಟರಿಗೆ ಬಿಜೆಪಿ ಮಣೆ ಹಾಕುವುದಿಲ್ಲ

Webdunia
ಶುಕ್ರವಾರ, 26 ನವೆಂಬರ್ 2021 (16:22 IST)
ನೀರಾವರಿ ಮತ್ತೆ ಲೋಕೋಪಯೋಗಿ ಇಲಾಖೆಯಲ್ಲಿನ ಟೆಂಡರ್ ಕಮೀಷನ್ ವಿಚಾರದ ದಾಖಲೆಯನ್ನು ಬಿಡುಗಡೆ ಮಾಡಲಿ. ಎಲ್ಲರನ್ನೂ ತನಿಖೆಗೆ ಒಳಪಡಿಸಲಿ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪಿಡಬ್ಲ್ಯೂಡಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 40ರಷ್ಟು ಕಮೀಷನ್ ದರದ ಬೇಡಿಕೆ ಇರಿಸಲಾಗುತ್ತಿದೆ ಎನ್ನುವ ಗುತ್ತಿಗೆದಾರರ ಸಂಘದ ಆರೋಪದ ಕುರಿತು ಸಮಗ್ರ ತನಿಖೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಆದೇಶ ಮಾಡಿದ್ದಾರೆ. ತನಿಖೆ ಮಾಡಿ ವರದಿ ಬಂದ ತಕ್ಷಣ ನಿರ್ದಾಕ್ಷಿಣ್ಯವಾಗಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಯಾರೇ ತಪ್ಪು ಮಾಡಿರಲಿ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments