ಚಿಕ್ಕಬಳ್ಳಾಪುರ ಕೈಗಾರಿಕೆಯಲ್ಲಿ ಸ್ಫೋಟ: 5 ಕಾರ್ಮಿಕರಿಗೆ ಗಾಯ

Webdunia
ಗುರುವಾರ, 5 ಆಗಸ್ಟ್ 2021 (20:25 IST)
ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಜಿಲೆಟೀನ್ ಸ್ಪೋಟ ಪ್ರಕರಣದಲ್ಲಿ ಆರು ಜನರ ದುರ್ಮರಣ ಹೊಂದಿದ್ರು ಸತ್ತವರ ಕುಟುಂಭಸ್ಥರು ಅನಾಥರಾಗಿದ್ರು , ಈ ಪ್ರಕರಣಕ್ಕೆ ಸಂಭಂದಿಸಿದ ಆರೋಪಿಗಳು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.
ಇದರ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ತಾಲ್ಲೂಕಿನ ಹೊರವಲಯದಲ್ಲಿರುವ  ವಿದುರಾಶ್ವಥ ಇಂಡಸ್ಟ್ರಿಯಲ್ ಏರಿಯಾದ ಪ್ರಿಕಾಟ್ ಲಿಮಿಟೆಡ್ ಖಾಸಗಿ ಕಂಪನಿಯಲ್ಲಿ  ಸೋಡಿಯಂ ಹೈಡ್ರಾಕ್ಸೈಡ್ ನೀರಿನಲ್ಲಿ  ಮಿಕ್ಸ್ ಮಾಡುವ ವೇಳೆ ಆಕಸ್ಮಿಕವಾಗಿ ಸ್ಪೋಟಗೊಂಡು ಐದು ಜನರಿಗೆ ತೀವ್ರವಾದ ಗಾಯಗಳಾಗಿ ಐದು ಜನರ ಸ್ಥಿತಿಯೂ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರಗೆ ರವಾನೆ ಮಾಡಲಾಗಿದೆ.
ಹರೀಶ್ , ವೆಂಕಟೇಶ್ , ರವಿಕುಮಾರ್ , ಆನಂದ್ ಕುಮಾರ್‌,ಗೊರವಯ್ಯ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.
ಇನ್ನೂ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ಬೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮುಂದಿನ ಸುದ್ದಿ
Show comments