Webdunia - Bharat's app for daily news and videos

Install App

ಹರಿಯಾಣದಲ್ಲಿ ಅರಳಿದ ಕಮಲ: ಸಿಹಿ ಹಂಚಿ ಕರ್ನಾಟಕ ಬಿಜೆಪಿ ನಾಯಕರ ಸಂಭ್ರಮ

Sampriya
ಮಂಗಳವಾರ, 8 ಅಕ್ಟೋಬರ್ 2024 (17:59 IST)
Photo Courtesy X
ಬೆಂಗಳೂರು: ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್‌ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ಹಂಚಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸಿತು.

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎಕ್ಸಿಟ್‌ ಪೋಲ್ ಭವಿಷ್ಯ ಉಲ್ಟಾ ಪಲ್ಟಾ ಆಗಿ ಇದೀಗ ಬಿಜೆಪಿಯೇ ಪುನಃ ಹರ್ಯಾಣದಲ್ಲಿ ಅಧಿಕಾರಕ್ಕೆ ಬಂದಿದೆ. ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

ಈ ಸಂದರ್ಭದಲ್ಲಿ ವಿಧಾನ ಸಭಾ ವಿರೋಧ ಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ  ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ಸಿಟಿ ರವಿರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ  ಬಸವರಾಜ ಮತ್ತೀಮಡು, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜು, ಶಾಸಕರಾದ  ಮಾನಪ್ಪ ವಜ್ಜಲ್, ಮಾಜಿ ಸಂಸದರಾದ ಮುನಿಸ್ವಾಮಿ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments