Webdunia - Bharat's app for daily news and videos

Install App

ಅಶ್ಲೀಲ ಚಿತ್ರ ವೀಕ್ಷಣೆ: ಸಿಎಂಗೆ ಮಾನ ಇದ್ರೆ ತನ್ವೀರ್‌ ಸೇಠ್ ರಾಜೀನಾಮೆ ಪಡೆಯಲಿ ಎಂದ ಈಶ್ವರಪ್ಪ

Webdunia
ಗುರುವಾರ, 10 ನವೆಂಬರ್ 2016 (16:44 IST)
ಟಿಪ್ಪು ಜಯಂತಿ ದಿನಾಚರಣೆ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಮೊಬೈಲ್‌ನಲ್ಲಿ ಅರೆ ನಗ್ನ ಚಿತ್ರಗಳನ್ನು ವೀಕ್ಷಿಸುತ್ತಿದ್ದ ಘಟನೆ ಬಹಿರಂಗವಾಗಿದ್ದರಿಂದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ
 
ಸಾರ್ವಜನಿಕ ಸಮಾರಂಭದಲ್ಲಿ ಶಿಕ್ಷಣ ಸಚಿವರಾಗಿ ತಮ್ಮ ಸ್ಥಾನದ ಜವಾಬ್ದಾರಿಯನ್ನು ಮರೆತು ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ್ದಕ್ಕಾಗಿ ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಿ ತಮ್ಮ ಸಚಿವ ಸ್ಥಾನಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
 
ಒಬ್ಬ ಶಿಕ್ಷಣ ಸಚಿವನಾಗಿ ಇಂತಹ ಕೃತ್ಯವೆಸಗಿರುವುದು ಸಚಿವನಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಗೇಡಿತನದ ಸಂಗತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ತನ್ವೀರ್ ಸೇಠ್ ರಾಜೀನಾಮೆ ಪಡೆಯಬೇಕು ಎಂದು ಗುಡುಗಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಇದ್ದರೆ, ಸಚಿವನ ರಾಜೀನಾಮೆ ಪಡೆಯಲಿ. ಸಾರ್ವಜನಿಕ ಸಮಾರಂಭದಲ್ಲಿ ಇಂತಹ ಕೃತ್ಯವೆಸಗಿರುವುದು ತಪ್ಪು ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ