Webdunia - Bharat's app for daily news and videos

Install App

ಹುಷಾರ್! ಕರಾವಳಿಗೂ ಕಾಲಿಟ್ಟಿದೆ ಬ್ಲೂ ವೇಲ್!

Webdunia
ಶುಕ್ರವಾರ, 1 ಸೆಪ್ಟಂಬರ್ 2017 (10:48 IST)
ಮಂಗಳೂರು: ವಿಶ್ವದಾದ್ಯಂತ ಮಾರಕವಾಗಿ ಪರಿಣಮಿಸುತ್ತಿರುವ ಬ್ಲೂ ವೇಲ್ ಮೊಬೈಲ್ ಗೇಮ್ ಇದೀಗ ಮಂಗಳೂರಿಗೂ ಕಾಲಿಟ್ಟಿರುವ ಘಟನೆ ವರದಿಯಾಗಿದೆ.

 
ಮಂಗಳೂರಿನ ಖಾಸಗಿ ಶಾಲೆಯೊಂದರ 9 ನೇ ತರಗತಿ ವಿದ್ಯಾರ್ಥಿಯ ಮೊಬೈಲ್ ನಲ್ಲಿ ಬ್ಲೂ ವೇಲ್ ಗೇಮ್ ಇರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಅದಾಗಲೇ ಈ ಜಾಲಕ್ಕೆ ಬಿದ್ದಿದ್ದ ಈತ ಮೀನಿನ ಆಕಾರದಲ್ಲಿ ಕೈ ಕುಯ್ದುಕೊಂಡಿದ್ದ.

ಇದೀಗ ಬಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಆನ್ ಲೈನ್ ಗೇಮ್ ನಿಂದ 19 ನೇ ವರ್ಷದ ಬಿಕಾಂ ಓದುತ್ತಿದ್ದ ವಿದ್ಯಾರ್ಥಿಯೊಬ್ಬ  ಪ್ರಾಣ ಕಳೆದುಕೊಂಡಿರುವ ಬಗ್ಗೆ ನಿನ್ನೆಯಷ್ಟೇ ವರದಿಯಾಗಿತ್ತು. ಇದರೊಂದಿಗೆ ದೇಶದಲ್ಲಿ ಒಟ್ಟಾರೆಯಾಗಿ ಈ ಆಟಕ್ಕೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದಂತಾಗಿದೆ.

ಇದನ್ನೂ ಓದಿ.. ಡೇರಾ ಬಾಬಾ ಪುತ್ರಿಗಾಗಿ ಹುಡುಕಾಟ ಜೋರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments