Select Your Language

Notifications

webdunia
webdunia
webdunia
webdunia

ಬಿಎಂಟಿಸಿ ಚಾಲಕ ಆತ್ಮಹತ್ಯೆ

ಬಿಎಂಟಿಸಿ ಚಾಲಕ
ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಬಿಎಂಟಿಸಿ ಬಸ್ ಡಿಪೋದಲ್ಲಿ ನಡೆದಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ , ನಾಗೇಶ್ (45) ಆತ್ಮಹತ್ಯೆ ಮಾಡಿಕೊಂಡ ಬಿಎಂಟಿಸಿ ಚಾಲಕ ಕಂ ನಿರ್ವಾಹಕ, ಡಿಪೋದಲ್ಲಿ ಮ್ಯಾನೇಜರ್ ಕೊಠಡಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಆವತಿ ನಿವಾಸಿಯಾಗಿರುವ  ನಾಗೇಶ್ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಶಂಕೆ . ಸ್ಥಳಕ್ಕೆ ಪೊಲೀಸರ ಭೇಟಿ, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಿದ್ದು, ಘಟನೆ  ಸಂಭಂಧ  ದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಅನಧಿಕೃತ ಫ್ಲೆಕ್ಸ್ ಗೆ ನಿರ್ಬಂಧ, ನಿಯಮ ಮೀರಿದರೆ 50 ಸಾವಿರ ದಂಡ