ಬಿಎಂಟಿಸಿಯಲ್ಲಿ ಮುಂದುವರೆದ ಬೆಂಕಿ ಕಹಾನಿ..!!!

Webdunia
ಶನಿವಾರ, 9 ಏಪ್ರಿಲ್ 2022 (17:15 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶನಿವಾರ ಮಧ್ಯಾಹ್ನ 12.40ರ ಸುಮಾರಿಗೆ ನಡೆದಿದೆ.
ಸರ್ಕಲ್‌ನಲ್ಲಿ ಸಂಚರಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೆಜಿಸ್ಟಿಕ್‌ನಿಂದ ಹೊಸಕೆರೆಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದ ಬಸ್ ಕೆ.ಆರ್. ಸರ್ಕಲ್‌ ತಲುಪುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ, ಕೂಡಲೇ ಬಸ್ ನಿಲ್ಲಿಸಿದ್ದಾನೆ.
 
ಬಸ್ ಮೇನ್ ಡೋರ್ ಲಾಕ್ ಆಗಿದ್ದರಿಂದ ಬಸ್‌ನ ತುರ್ತು ನಿರ್ಗಮನ ಮೂಲಕ ಸುಮಾರು ಮೂವತ್ತು ಪ್ರಯಾಣಿಕರನ್ನು ಯಾವುದೇ ಅಪಾಯಗಳಿಲ್ಲದೆ ಹೊರಗೆ ಕರೆತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಆರ್‌ಎಸ್‌ಎಸ್‌ನವರಿಗೆ ಧೈರ್ಯವಿಲ್ಲ ಪುಕ್ಕಲರು: ಅಧಿಕಾರ ಸ್ವೀಕರಿಸುತ್ತಿದ್ದ ಹಾಗೇ ಗುಡುಗಿದ ಬಿಕೆ ಹರಿಪ್ರಸಾದ್‌

ನೀಟ್ ವಿದ್ಯಾರ್ಥಿಗಳಿಗೆ ತೊಂದರೆ ಆಗ್ಬಾರ್ದು ಎಂದು ಮೋದಿ ಏನ್ ಮಾಡಿದ್ರು ಗೊತ್ತಾ

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

NEET ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನಾ ಸಾವಿಗೆ ಶರಣು, ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ

ಮುಂದಿನ ಸುದ್ದಿ
Show comments