ಬಿಎಂಟಿಸಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Webdunia
ಶನಿವಾರ, 21 ಮೇ 2022 (16:01 IST)

ಚಾಲಕನ ಸಮಯಪ್ರಜ್ಞೆಯಿಂದ ಆಕ್ಸೆಲ್ ರಾಡ್ ಕಟ್ ಆಗಿ ಅಡ್ಡಾದಿಡ್ಡಿಯಾಗಿ ಹೋಗುತ್ತಿದ್ದ ಬಿಎಂಟಿಸಿ ಬಸ್ ಭಾರೀ ದುರಂತ ತಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಓಕಳಿಪುರಂ ಅಂಡರ್ ಪಾಸ್ ಕೆಳಗಡೆ ಘಟನೆ ಈ ಸಂಭವಿಸಿದ್ದು, ಡಿವೈಡರ್ ಗೆ ಬಡಿದು ಬಸ್ ನಿಂತಿದ್ದರಿಂದ ಯಾವುದೇ ಅಪಾಯ ಸಂಭವಿಸಲಿಲ್ಲ.

ಮೆಜೆಸ್ಟಿಕ್ ನಿಂದ ಪೀಣ್ಯ ಕಡೆಗೆ ಹೊರಟಿದ್ದ ಪ್ರಯಾಣಿಕರಿಂದ ತುಂಬಿದ್ದ ಕೆಎ01 ಎಫ್ 4659 ಸಂಖ್ಯೆ ಬಿಎಂಟಿಸಿ ಬಸ್ ಆಕ್ಸಲ್ ರಾಡ್ ಕಟ್ ಆಗಿ ದಿಢೀರನೆ ಅಡ್ಡಾದಿಟ್ಟಿ ಸಂಚರಿಸಲು ಆರಂಭಿಸಿತು.

ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಬಿಎಂಟಿಸಿ ಇಂಜಿನಿಯರ್ ಗಳು ಭೇಟಿ ಪರಿಶೀಲನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments