Daily Horoscope

ಮತ್ತೆ ಬಸ್ ಮುಷ್ಕರದ ಎಚ್ಚರಿಕೆ ಕೊಟ್ಟ ಸಾರಿಗೆ ನೌಕರರು

Webdunia
ಬುಧವಾರ, 10 ಮಾರ್ಚ್ 2021 (09:39 IST)
ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದೇ ಹೋದರೆ ಮತ್ತೆ ಬಸ್ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ.


ಹಿಂದೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆಸಿದಾಗ ಸರ್ಕಾರ ಹೆಚ್ಚಿನ ಬೇಡಿಕೆಗಳನ್ನೂ ಈಡೇರಿಸುವುದಾಗಿ ಭರವಸೆ ಕೊಟ್ಟಿತ್ತು. ಆದರೆ ಆ ಭರವಸೆ ಈಡೇರಿಸಲು ಗಡುವು ನೀಡಿತ್ತು. ಆ ಗಡುವು ಮುಗಿದ ಮೇಲೂ ನೌಕರರ ಬೇಡಿಕೆ ಈಡೇರಿಸದೇ ಹೋದರೆ ಮುಷ್ಕರ ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಹೇಳಿದೆ.

ಬಜೆಟ್ ನಲ್ಲೂ ಸಾರಿಗೆ ನೌಕರರ ಬೇಡಿಕೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಇದರಿಂದ ನಮ್ಮ ಸಹನೆಯ ಕಟ್ಟೆಯೊಡೆದಿದೆ. 15 ನೇ ತಾರೀಖಿನೊಳಗಾಗಿ ಸೌಹಾರ್ದಯುತವಾಗಿ ಭರವಸೆ ಈಡೇರಿಸದೇ ಹೋದರೆ ಮುಷ್ಕರ ನಡೆಸಲಿದ್ದೇವೆ ಎಂದು ಒಕ್ಕೂಟ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments