Webdunia - Bharat's app for daily news and videos

Install App

ಬಾಲಿವುಡ್ ನಲ್ಲಿ ನಟ ಅಕ್ಷಯ್ ಕುಮಾರ್ ನಂಬರ್ 1..????

Webdunia
ಸೋಮವಾರ, 25 ಜುಲೈ 2022 (15:25 IST)
ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಸಾಕಷ್ಟು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಮಾಡಿಯೂ ಸೈ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಹಲವು ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ರಿಯಲ್​ ಹೀರೋ ಎನಿಸಿಕೊಂಡಿದ್ದುಂಟು. 
 
 
ಈಗ ತೆರಿಗೆ  ವಿಚಾರದಲ್ಲಿ ಅವರು ಸುದ್ದಿ ಆಗುತ್ತಿದ್ದಾರೆ. ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸುವ ಸೆಲೆಬ್ರಿಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. ಇದಕ್ಕಾಗಿ ಆದಾಯ ತೆರಿಗೆ ಇಲಾಖೆಯಿಂದ  ಮೆಚ್ಚುಗೆ ಪತ್ರ ನೀಡಲಾಗಿದೆ. 
 
ಬಾಲಿವುಡ್​ನ ಟಾಪ್​ ಹೀರೋಗಳ ಪೈಕಿ ಅಕ್ಷಯ್​ ಕುಮಾರ್​ ಕೂಡ ಪ್ರಮುಖರು. ಪ್ರತಿ ಸಿನಿಮಾಗೆ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತುಗಳಲ್ಲಿ ನಟಿಸುವ ಮೂಲಕವೂ ಸಂಪಾದನೆ ಮಾಡುತ್ತಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ದೇಶದ ಅನೇಕ ಕಡೆಗಳಲ್ಲಿ ಅಕ್ಷಯ್​ ಕುಮಾರ್​ ಆಸ್ತಿ ಹೊಂದಿದ್ದಾರೆ. ಹಲವು ಉದ್ಯಮದ ಮೇಲೆ ಅವರು ಹೂಡಿಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments