ಬಾಲಿವುಡ್ ಪ್ರೇಮಿಗಳ ವಿವಾಹ ಸಂಭ್ರಮ

Webdunia
ಬುಧವಾರ, 14 ನವೆಂಬರ್ 2018 (19:05 IST)
ಬಾಲಿವುಡ್ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ಸಿಂಗ್ ಮದುವೆಯು ಸಂಭ್ರಮ ಹಾಗೂ ಅದ್ಧೂರಿಯಾಗಿ

ನೆರವೇರಿದೆ.

ರೋಮ್ ನ ಕೊಮೊ ಸರೋವರ ತೀರದ ವಿಲ್ಲಾ ಡೆಲ್ ಬಾಲ್ಬಿಯಾನೆಲ್ಲೋ ಸಭಾಂಗಣದಲ್ಲಿ ಮದುವೆ ಕೆಲವೇ ಕೆಲವು ಆಮಂತ್ರಿತರ ಸಮ್ಮುಖದಲ್ಲಿ ನಡೆಯಿತು. ವಿವಾಹ ಕಾರ್ಯಕ್ರಮದಲ್ಲಿ ದೀಪಿಕಾ-ರಣವೀರ್ ಸಿಂಗ್ ಕುಟುಂಬಗಳ ಸದಸ್ಯರು, ನಟ ಶಾರುಖ್ ಖಾನ್, ನಿರ್ದೇಶಕಿ ಫರ್ಹಾಖಾನ್, ನಿರ್ದೇಶಕ ಸಂಜಯ ಲೀಲಾ ಬನ್ಸಾಲಿ ಸೇರಿದಂತೆ ಕೆಲವೇ ಜನರು ಉಪಸ್ಥಿತರಿದ್ದರು.

ಬೆಂಗಳೂರು ಹಾಗೂ ಮುಂಬೈನಲ್ಲಿ ಆರತಕ್ಷಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments