Webdunia - Bharat's app for daily news and videos

Install App

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ

geetha
ಶನಿವಾರ, 6 ಜನವರಿ 2024 (16:40 IST)
ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಶುಕ್ರವಾರ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ,

ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿದ್ದರು, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು. ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಹುಸಿ ಬಾಂಬ್​ ಬೆದರಿಕೆ ಎಂದು ತಿಳಿದು ಬಂತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments