Webdunia - Bharat's app for daily news and videos

Install App

ಇವಿಎಂ ಬದಲಿಕೆ ಬ್ಯಾಲಟ್ ಪೇಪರ್ ಎಂದ ಸಿದ್ದರಾಮಯ್ಯಗೆ ಸವಾಲೆಸೆದ ಬೊಮ್ಮಾಯಿ

Sampriya
ಶನಿವಾರ, 6 ಸೆಪ್ಟಂಬರ್ 2025 (17:25 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ನೀಡಿ ಸರಿಯಿಲ್ಲ ಎಂದು ಹೇಳಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಸವಾಲೆಸೆದರು.  

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್‌ಗಳಲ್ಲಿ ಅಕ್ರಮ, ಗೊಂದಲ ಬಹಳ ಆಗ್ತಿತ್ತು. ಇದನ್ನು ತಪ್ಪಿಸಲು ಇವಿಎಂಗಳು ಬಂದ್ವು. 2004, 2009 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇವಿಎಂಗೆ ತಕರಾರು ಇರಲಿಲ್ಲ ಎಂದು ಟಾಂಗ್‌ ನೀಡಿದರು.

ಸಿದ್ದರಾಮಯ್ಯ ಗೆದ್ದಿದ್ದೇ ಇವಿಎಂನಿಂದ.‌ ಇವರು ಗೆಲ್ಲೋದಿಕ್ಕೆ ಇವಿಎಂ ಬೇಕಾಗಿತ್ತು. ಇವಿಎಂಗಳಲ್ಲಿ ಗೊಂದಲ, ದೋಷ ಕಂಡುಬಂದಿದ್ದರೆ ಅದಕ್ಕೆ ಸೂಕ್ತ ದಾಖಲೆ ನೀಡಲಿ. ಈಗ ಇವಿಎಂಗಳ ಬದಲು ಬ್ಯಾಲೆಟ್ ಪೇಪರ್‌ಗಳನ್ನು ಅನುಭವದ ಮೇಲೆ ತರ್ತಿದ್ದೇವೆ ಅಂದಿದ್ದಾರೆ ಸಿಎಂ ಎಂದು ಕಿಡಿಕಾರಿದರು.

ನಿಮಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಡಿ. ರಾಜೀನಾಮೆ ಕೊಟ್ಟು ಎವಿಎಂ ಸರಿಯಿಲ್ಲ ಅಂತ ಹೇಳಿ ಎಂದು ಬೊಮ್ಮಾಯಿ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್‌ ದೌರ್ಜನ್ಯ: ಮಾನವ ಹಕ್ಕುಗಳ ಆಯೋಗದ ಮೊರೆ ಹೋದ ಮಹೇಶ್ ಶೆಟ್ಟಿ ತಿಮರೋಡಿ

ಆಳಂದದಲ್ಲಿ ಮತಗಳ್ಳತನವಾಗಿದೆ ಎಂಬುದು ರಾಹುಲ್ ಗಾಂಧಿ ಆರೋಪ: ಇಲ್ಲಿ ಯಾವ ಪಕ್ಷ ಗೆದ್ದಿರೋದು ನೋಡಿ

ಸುಪ್ರೀಂ ಮೆಟ್ಟಿಲೇರಿದ ಬಾನು ಮುಷ್ತಾಕ್ ದಸರಾ ಉದ್ಟಾಟನೆ, ನಾಳೆ ಮಹತ್ವದ ದಿನ

ಆಳಂದ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದ್ದು ಹೇಗೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ನನ್ನ ಕೆಲಸ ಸಂವಿಧಾನವನ್ನು ರಕ್ಷಿಸುವುದಲ್ಲ: ರಾಹುಲ್ ಗಾಂಧಿ ವಿಡಿಯೋ ಸಖತ್ ವೈರಲ್

ಮುಂದಿನ ಸುದ್ದಿ
Show comments