Daily Horoscope

ಚಿಕ್ಕಪ್ಪನ ಮೇಲಿನ ಕೋಪಕ್ಕೆ ಆತನ ಮಗನಿಗೆ ಇಂತಹ ಗತಿ ತಂದ ಯುವಕ

Webdunia
ಭಾನುವಾರ, 25 ಅಕ್ಟೋಬರ್ 2020 (09:46 IST)
ಬೆಂಗಳೂರು : ಚಿಕ್ಕಪ್ಪನ ಮೇಲಿನ ಕೋಪಕ್ಕೆ 22 ವರ್ಷದ ಯುವಕನೊಬ್ಬ ಆತನ  6 ವರ್ಷದ ಮಗನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ನೆಲಮಂಗಳದಲ್ಲಿ ನಡೆದಿದೆ.

ಮೊಹಮ್ಮದ್ ರಿಯಾನ್ ಮೃತಪಟ್ಟ ಬಾಲಕ, ದಾದಾ ಪೀರ್ ಕೊಲೆ ಮಾಡಿದ ಆರೋಪಿ. ಆರೋಪಿ ಬೇರೆ ಧರ್ಮದ ಯುವತಿಯನ್ನು 2 ಕುಟುಂಬದ ವಿರೋಧದ ನಡುವೆ ಮದುವೆಯಾಗಿದ್ದಾನೆ. ಆದರೆ ಚಿಕ್ಕಪ್ಪ ಆ ಮಹಿಳೆಯನ್ನು ಬಿಟ್ಟುಬಿಡುವಂತೆ ಒತ್ತಾಯಿಸಿದ್ದಾನೆ. ಇದರಿಂದ ಕೋಪಗೊಂಡ ಅರೋಪಿ ಚಿಕ್ಕಪ್ಪನ ಮೇಲೆನ ಕೋಪಕ್ಕೆ ಆತನ ಮಗನನ್ನು ಕೊಂದು ದೇಹವನ್ನು ಕಟ್ಟಡದ ಟೆರೇಸ್ ನಲ್ಲಿರುವ ನೀರಿನ ತೊಟ್ಟಿಗೆ ಎಸೆದಿದ್ದಾನೆ.

ಈ ಬಗ್ಗೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments