ಮದುವೆಗೆ ನಿರಾಕರಿಸಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ

Webdunia
ಸೋಮವಾರ, 12 ಜುಲೈ 2021 (10:39 IST)
ರಾಯಚೂರು: ಮದುವೆಗೆ ಒಪ್ಪಲಿಲ್ಲವೆಂಬ ಕಾರಣಕ್ಕೆ ಅಣ್ಣನೇ ತಂಗಿಯನ್ನು ಹೊಡೆದು ಹತ್ಯೆ ಮಾಡಿದ ಘಟನೆ ದೇವದುರ್ಗದಲ್ಲಿ ನಡೆದಿದೆ.


ಚಂದ್ರಕಲಾ ಎಂಬ 23 ವರ್ಷದ ಯುವತಿ ಮೃತ ದುರ್ದೈವಿ. ಈಕೆಯ ಅಣ್ಣ ಶ್ಯಾಂ ಸುಂದರ್ ಕಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಜುಲೈ 13 ರಂದು ಚಂದ್ರಕಲಾ ನಿಶ್ಚಿತಾರ್ಥವೆಂದು ನಿಗದಿಯಾಗಿತ್ತು. ಇದಕ್ಕಾಗಿ ಚಿನ್ನ, ಬಟ್ಟೆಯನ್ನೂ ಖರೀದಿಸಲಾಗಿ್ತು. ಆದರೆ ಕೊನೆಯ ಹಂತದಲ್ಲಿ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಅಣ್ಣ ಈ ಕೃತ್ಯವೆಸಗಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments