Select Your Language

Notifications

webdunia
webdunia
webdunia
webdunia

ಪಿಡಿಓ ಡಿಇಓ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ

ಪಿಡಿಓ
crಗ್ರಾಮ ಪಂಚಾಯ್ತಿ ಸದಸ್ಯರ ಪತಿ ಹಾಗೂ ಪಿಡಿಓ ಡಿಇಓ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹರಿಹರ ತಾಲ್ಲೂಕಿನ ಸಾಲಕಟ್ಟೆಯಲ್ಲಿ ಪಿಡಿಓ ದಾಸರ ರವಿ ಹಾಗೂ ಸಿದ್ದಪ್ಪ ವಿರುದ್ದ ಹಲ್ಲೆಗೊಳಗಾದ ಸಿಬ್ಬಂದಿ ಪ್ರತಿಮ ದೂರಿದ್ದಾರೆ.ಇನ್ನು  ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಹರಿಹರ ಗ್ರಾಮೀಣ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವೃದ್ಧ ತಾಯಿ ಮೇಲೆ ಹಿಗ್ಗಾಮುಗ್ಗಾ ಥಳಿತ