Webdunia - Bharat's app for daily news and videos

Install App

‘ಬಿ.ಎಸ್.ಯಡಿಯೂರಪ್ಪ ಹೆಣ್ಣು ಹುಲಿ : ರಾಜಾ ಹುಲಿ ಅಲ್ಲ'

Webdunia
ಭಾನುವಾರ, 8 ಸೆಪ್ಟಂಬರ್ 2019 (19:58 IST)
ಸಿಎಂ ರಾಜಾಹುಲಿ ಯಲ್ಲ ಹೆಣ್ಣು ಹುಲಿ ಅಂತಾ ಶಾಸಕರೊಬ್ಬರು ವ್ಯಂಗ್ಯವಾಡಿದ್ದಾರೆ.
ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ, ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಅನುದಾನವನ್ನ ಕಡಿತಗೊಳಿಸಿರೋ ಬಿಜೆಪಿ ಸರ್ಕಾರದ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ರು. ಹೈದ್ರಾಬಾದ್ ಕರ್ನಾಟಕ ಮಂಡಳಿಯನ್ನ ಕಲ್ಯಾಣ ಕರ್ನಾಟಕ ಅಂತಾ ಹೆಸರು ಬದಲಿಸಿರೋದು ಸ್ವಾಗತಾರ್ಹ.

ಆದ್ರೆ ಪ್ರದೇಶಾಭಿವೃದ್ಧಿಗೆ ಮೀಸಲಿದ್ದ 4 ಕೋಟಿ ರೂಪಾಯಿ ಕಡಿತಗೊಳಿಸಲಾಗಿದೆ. ಅಲ್ದೆ, ಗುರುಮಠಕಲ್ ಕ್ಷೇತ್ರಕ್ಕೆ ಮೀಸಲಿದ್ದ 3.5 ಕೋಟಿ ರೂಪಾಯಿ ಪಂಚಾಯತ್ ರಾಜ್ ಅನುದಾನವನ್ನೂ ಕಡಿತಗೊಳಿಸಲಾಗಿದೆ ಅಂತಾ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ರು.

ಇನ್ನು ನೆರೆ ಸಂತ್ರಸ್ತರ ಸಹಾಯಕ್ಕೆ ಧಾವಿಸದ ಸರ್ಕಾರ, ಪ್ರದೇಶಾಭಿವೃದ್ಧಿ ನಿಧಿ ಮೇಲೆ ಕಣ್ಣಿಟ್ಟಿರೋದು ವಿಪರ್ಯಾಸ. ಸರ್ಕಾರ ನಮ್ಮ ಹಕ್ಕನ್ನ ನಮಗೆ ನೀಡ್ಬೇಕು. ಇಲ್ಲದಿದ್ದರೆ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments