Daily Horoscope
✕

‘ಬಿ.ಎಸ್.ಯಡಿಯೂರಪ್ಪ ನನ್ನ ಪರಮ ಶತ್ರು’

Webdunia
ಸೋಮವಾರ, 30 ಸೆಪ್ಟಂಬರ್ 2019 (17:42 IST)
ಬಿ.ಎಸ್.ಯಡಿಯೂರಪ್ಪ ನನ್ನ ಪರಮ ಶತ್ರು. ಹೀಗಂತ ಮಾಜಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ. ಕರ್ನಾಟಕದಲ್ಲಿ ಯಡಿಯೂರಪ್ಪ ದಾರಿ ಸರಿನೋ ತಪ್ಪೋ ಬೇರೆ ವಿಚಾರ. ಆದ್ರೆ ದಕ್ಷಿಣದಲ್ಲಿ ಬಿಜೆಪಿ ಬರ್ಬೇಕಾದ್ರೆ ಯಡಿಯೂರಪ್ಪ ಕಾರಣ. ಬಿಜೆಪಿಯಲ್ಲಿ ಮುಖ್ಯಮಂತ್ರಿಗಳಾಗಿದ್ದು, ಎಂಎಲ್ ಎ, ಎಂಪಿಗಳಾಗಿದ್ದು ನೂರಕ್ಕೆ ನೂರು ಯಡಿಯೂರಪ್ಪ ನಿಂದ.

ಬಿಜೆಪಿಯಲ್ಲಿರುವ ಎಲ್ಲಾ ಮಂತ್ರಿಗಳು, ಹಳೇ ಮುಖ್ಯ ಮಂತ್ರಿಗಳು, ಕೇಂದ್ರದ ಮಂತ್ರಿಗಳು ಎಲ್ಲರೂ ಯಡಿಯೂರಪ್ಪರ ಹೆಸರನ್ನ ಹೇಳುತ್ತಿದ್ರು. ನಾನು ಯಡಿಯೂರಪ್ಪನ ಪರ ಇಲ್ಲ, ಆದ್ರೆ ವಸ್ತುಸ್ಥಿತಿ ಬಗ್ಗೆ ಮಾತನಾಡುತಿದ್ದೇನೆ.

ನನ್ನ ವಿರುದ್ಧ ಸೋಲಿಸೋಕೆ 10 ವರ್ಷ  ಕ್ಯಾಂಡಿಡೇಟ್  ಹಾಕಿದ್ರು. ಹೀಗಂತ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments