Daily Horoscope
✕

ನಾಳೆ ಬಿಜೆಪಿಗೆ ಬಿಎಸ್ ಪಿ ಶಾಸಕ ಎನ್.ಮಹೇಶ್ ಸೇರ್ಪಡೆ

Webdunia
ಬುಧವಾರ, 4 ಆಗಸ್ಟ್ 2021 (20:56 IST)
ಚಾಮರಾಜನಗರ ಕೊಳ್ಳೇಗಾಲ ಕ್ಷೇತ್ರದ ಬಿಎಸ್‍ಪಿ ಶಾಸಕ ಎನ್.ಮಹೇಶ್ ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗ್ರೀನ್ ಸಿಗ್ನಲ್ ಕೊಟ್ಟಿರುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರೊಂದಿಗೆ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರಿಕೊಳ್ಳಲಿದ್ದಾರೆ.
ಎನ್.ಮಹೇಶ್ ಬಿಎಸ್‍ಪಿ ಪಕ್ಷದ ಚಿಹ್ನೆ ಅಡಿಯಲ್ಲಿ ಶಾಸಕರಾಗಿ ಆ
ಯ್ಕೆ ಆಗಿದ್ದರು. ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದ ಕಾರಣ ಸಮ್ಮಿಶ್ರ ಸರ್ಕಾರದ ಜೊತೆ ಕೈಜೊಡಿಸಿ ಸಚಿವರು ಕೂಡ ಆಗಿದ್ದರು. ಬಳಿಕ ಆದ ರಾಜಕೀಯ ಬೆಳವಣಿಗೆಯಿಂದ ಬಿಎಸ್‍ಪಿ ಪಕ್ಷದಿಂದ ಮಯಾವತಿ ಎನ್ ಮಹೇಶ್ ರನ್ನ ಉಚ್ಛಾಟನೆ ಮಾಡಿದರು.
ಶಾಸಕ ಎನ್ ಮಹೇಶ್ ಬಿಎಸ್‍ಪಿ ಪಕ್ಷದಿಂದ ಉಚ್ಛಾಟನೆ ಬಳಿಕ ಬಿಜೆಪಿ ಜೊತೆ ಹೆಚ್ಚು ಗುರುತಿಸಿಕೊಂಡು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರು. ಬಿಜೆಪಿಗೆ ಸೇರ್ಪಡೆ ಆಗುವ ಬಗ್ಗೆ ಎನ್ ಮಹೇಶ್ ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದರು. ಬಿಜೆಪಿ ನಾಯಕರ ಸಲಹೆ ಅಂತೆ ನಾಳೆ ಅವರು ಪಕ್ಷ ಸೇರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments